Gubbi: ಕಾವೇರಿ ನೀರಿಗಾಗಿ ರೈತ ಸಂಘದಿಂದ ಪ್ರತಿಭಟನೆ–ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ ರೈತರು.
JANATAA24 NEWS DESK Gubbi: ಕಾವೇರಿ ನೀರಿಗಾಗಿ ರೈತ ಸಂಘದಿಂದ ಪ್ರತಿಭಟನೆ–ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ ರೈತರು. ಗುಬ್ಬಿ : ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಇಲ್ಲಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇರುವಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನಿರ್ದೇಶನ ನೀಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಸ್ತುತ ವಸ್ತು ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡದ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಫದ ಗುಬ್ಬಿ ತಾಲ್ಲೂಕು ಶಾಖೆಯ ಸದಸ್ಯರು ಹೆದ್ದಾರಿ ತಡೆದು ಪ್ರತಿಭಟಿಸಿದರು. […]
Continue Reading
