Janataa24 NEWS DESK
CN Halli: ಮುದ್ದೇನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಗೋವಿಂದ–ಗ್ರಾಮದ ನಿವಾಸಿಗಳ ಪ್ರತಿಕ್ರಿಯೆ.

ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಾಣದೆ ಅಧಿಕಾರಿಗಳ ನಿರ್ಲಕ್ಷತನದಿಂದ ಗ್ರಾಮಸ್ಥರುಗಳು ಹಲವು ರೋಗ ರುಜಿನಗಳಿಂದ ನರಳುವಂಥ ಪರಿಸ್ಥಿತಿ ಕಣ್ಣಿಗೆ ಎದ್ದು ಕಾಣುತ್ತಿದೆ ಗ್ರಾಮಸ್ಥರ ಗೋಳಂತೂ ಕೇಳುವರೇ ದಿಕ್ಕಿಲ್ಲ ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ ಚರಂಡಿಗಳು ಸ್ವಚ್ಛತೆ ಇಲ್ಲದೆ ಸೊಳ್ಳೆಗಳ ತಾಣವಾಗಿ ಬದಲಾಗಿದೆ.
ಗ್ರಾಮಸ್ಥರು ಕೊನೆಗೂ ನಮ್ಮ ಮಾಧ್ಯಮದ ಮುಂದೆ ತಮ್ಮ ಗ್ರಾಮದ ಮೂಲಭೂತ ಸೌಕರ್ಯ ಕುರಿತು ಪ್ರತಿಕ್ರಿಯಿಸಿದ್ದಾರೆ ಮೂಲಭೂತ ಸೌಕರ್ಯ ಒದಗಿಸಿ ಕೊಡುವ ಇಲಾಖೆಯಾದರೂ ಯಾವುದು ಎಂಬ ಪ್ರಶ್ನೆ ಈ ಮುದ್ದೇನಹಳ್ಳಿ ಗ್ರಾಮದಲ್ಲಿ ಹುಡುಕುವಂತಾಗಿದೆ.
ವರದಿ: ಮಂಜುನಾಥ್ ಕೆ ಎ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.