Document

Tumkur: ಹೂಸ ಬೈಕ್ ಖರೀದಿಸಿದ್ದ ಯುವಕ ಮನೆ ಮುಟ್ಟುವುದರೊಳಗೆ ಅಪಘಾತದಲ್ಲಿ ಸಾ*ವು*

JANATAA24 NEWS DESK 

Tumkur: ಹೂಸ ಬೈಕ್ ಖರೀದಿಸಿದ್ದ ಯುವಕ ಮನೆ ಮುಟ್ಟುವುದರೊಳಗೆ ಅಪಘಾತದಲ್ಲಿ ಸಾ*ವು*

Tumkur
ತುಮಕೂರು: ಹೊಸ ಬೈಕ್​​ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತನನ್ನು 19 ವರ್ಷದ ನಂದೀಶ್​​ ಕುಮಾರ್​​ ಎಂದು ಗುರುತಿಸಲಾಗಿದೆ. ತುಮಕೂರಿನ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು.

 

ಮೃತ ನಂದೀಶ್ ನಿನ್ನೆಯಷ್ಟೇ ಹೊಸ ಬೈಕ್​​ ಖರೀದಿಸಿದ್ದು ಸ್ನೇಹಿತ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನಂದೀಶ್ ಸ್ಥಳದಲ್ಲೇ ಮೃತಪಟ್ಟಿದ್ದರೇ ಹಿಂಬದಿ ಸವಾರ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

https://www.janataa24.com/iasipskas-who-stood-as-the-godfather-of-the/

 

 

https://www.janataa24.com/miscreants-uprooted-40-coconut-trees-turuvekere/

 

 

https://www.janataa24.com/operation-sindor-pok-9-terrorist/

 

Document

Leave a Reply

Your email address will not be published. Required fields are marked *