JANATAA24 NEWS NEWS
Bagalkote: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿ ಪ್ರಶಸ್ತಿ ಸ್ವೀಕರಿಸಿದ ಕವಯಿತ್ರಿ ಶ್ರೀಮತಿ ಜಯಶ್ರೀ ಭಂಡಾರಿ.

ಬಾಗಲಕೋಟೆ: ಜಿಲ್ಲೆಯ ಚಾಲುಕ್ಯರ ನಾಡು ಬಾದಾಮಿಯ ಕವಯಿತ್ರಿ ಸಾಹಿತಿ ಚುಟುಕು ಸಾಹಿತ್ಯ, ಕವನ ರಚನೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅವರ ಕಾರ್ಯಚಟುವಟಿಕೆಯನ್ನು ಗುರುತಿಸಿ ಸಾಹಿತ್ಯ ಕ್ಷೇತ್ರದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಶ್ರೀಮತಿ ಜಯಶ್ರೀ ಭಂಡಾರಿಯವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಸಮಾರಂಭದಲ್ಲಿ ಗಣ್ಯರ ಮೂಲಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಕೂಡ ಉಪಸ್ಥಿತರಿದ್ದರು.
ವರದಿ: ರಾಜೇಶ್.ಎಸ್.ದೇಸಾಯಿ ಬಾಗಲಕೋಟೆ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.