Document

Bengaluru: ರೈಲ್ವೇ ಪ್ಲಾಟ್​-ಫಾರ್ಮ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.

Janataa24 NEWS DESK

Bengaluru: ರೈಲ್ವೇ ಪ್ಲಾಟ್​-ಫಾರ್ಮ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.

Bengaluru: ರೈಲ್ವೇ ಪ್ಲಾಟ್​-ಫಾರ್ಮ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.

ಬೆಂಗಳೂರು: ನಗರದ ರೈಲು ನಿಲ್ದಾಣದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಪ್ಲಾಟ್​ಫಾರ್ಮ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.

ಗುರುವಾರ (ಜು.31) ರೈಲಿಗಾಗಿ ಕಾಯುತ್ತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೇ ಪೊಲೀಸರು, ಸಿಬ್ಬಂದಿಯ ಸಹಾಯದೊಂದಿಗೆ ಪ್ಲಾಟ್‌ಫಾರ್ಮ್‌ನಲ್ಲೇ (Railway Platform) ಹೆರಿಗೆ ಮಾಡಿಸಲಾಗಿದೆ.

ತಾಯಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *