Janataa24 NEWS DESK
Bagalakote:ಚಾಲುಕ್ಯರ ನಾಡಿನ ಶಿಲ್ಪಿ ಭಾರತಿ ಸರಗಣಾಚಾರಿ ಶಿಲ್ಪಕಲಾ ಅಕಾಡೆಮಿ ಸದಸ್ಯರಾಗಿ ಆಯ್ಕೆ.
ಬಾಗಲಕೋಟೆ: ಜಿಲ್ಲೆಯ ಚಾಲುಕ್ಯರ ನಾಡು ಬಾದಾಮಿಯ ಶಿಲ್ಪಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಅಪ್ರತಿಮ ಶಿಲ್ಪಿ ಭಾರತಿ ಸರಗಣಾಚಾರಿ ಇವರು ಶಿಲ್ಪಕಲಾ ಕ್ಷೇತ್ರದಲ್ಲಿನ ಸಾಧನೆಯನ್ನ ಗುರುತಿಸಿ ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ(Academy) ಭಾರತಿ ಯವರಿಗೆ ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ(Academy)ಯ ಸದಸ್ಯರಾಗಿ ಆಯ್ಕೆ ಮಾಡಿ ಆದೇಶಿಸಿದೆ.

ಶಿಲ್ಪಕಲಾ ಕ್ಷೇತ್ರದಲ್ಲಿಯೇ ಬಾಗಲಕೋಟೆ ವಿಜಯಪುರ ಜಿಲ್ಲೆಗಳಲ್ಲಿಯೇ ಮಹಿಳಾ ವಿಭಾಗದಲ್ಲಿಯೇ ಶಿಲ್ಪಕಲಾ ಕ್ಷೇತ್ರದಲ್ಲಿ ಆಯ್ಕೆಯಾದ ಪ್ರಥಮ ಮಹಿಳಾ ಶಿಲ್ಪಿ ಎಂಬ ಹೆಗ್ಗಳಿಕೆಗೆ ಚಾಲುಕ್ಯರ ನಾಡು ಬಾದಾಮಿಯ ಶಿಲ್ಪಿ ಭಾರತಿ ಸರಗನಾಚಾರಿ ಯವರು ಪಾತ್ರರಾಗಿದ್ದಾರೆ ಎನ್ನುವುದು ಚಾಲುಕ್ಯ(Chalukya)ರ ನಾಡಿಗೆ ಹೆಮ್ಮೆಯ ವಿಷಯವಾಗಿದೆ.
ವರದಿ:- ರಾಜೇಶ್. ಎಸ್. ದೇಸಾಯಿ ಬಾಗಲಕೋಟೆ
https://www.janataa24.com/tumkur-ಕ್ಷುಲ್ಲಕ-ಕಾರಣಕ್ಕೆ-ಹೆಂಡತ/
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv