Document

Accident: ಬೈಕ್ ಮತ್ತು ಲಾರಿ ಅಪಘಾತ ಇಬ್ಬರ ದುರ್ಮರಣ.

Janataa24 NEWS DESK 

 

Accident: ಬೈಕ್ ಮತ್ತು ಲಾರಿ ಅಪಘಾತ ಇಬ್ಬರ ದುರ್ಮರಣ.

Accident: ಬೈಕ್ ಮತ್ತು ಲಾರಿ ಅಪಘಾತ ಇಬ್ಬರ ದುರ್ಮರಣ.
ರಾಯಚೂರು: ರಾಯಚೂರಿನ ಹೊರವಲಯದ ವೈಟಿಪಿಎಸ್ ವಿದ್ಯುತ್ ಕೇಂದ್ರದ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಜನಾರ್ದನ (27) ಮೃತ ಬೈಕ್ ಸವಾರ, ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ರಾಯಚೂರು – ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಖಾಸಗಿ ಕಂಪನಿ ಉದ್ಯೋಗಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *