Janataa24 NEWS DESK
Gubbi: 48ನೇ ವರ್ಷದ ಅದ್ದೂರಿ ಗಣೇಶ ಮಹೋತ್ಸವ.

ಗುಬ್ಬಿ : ತಾಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮದ 48ನೇ ವರ್ಷದ ವಿದ್ಯಾ ಗಣಪತಿ ವಿಸರ್ಜನ ಮಹೋತ್ಸವವು ಅದ್ದೂರಿಯಾಗಿ ನೆರವೇರಿತು.
ಗಣೇಶನ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು ಹಾಗೂ ನಂದಿ ದ್ವಜ ಕುಣಿತ ಮತ್ತು ಮಹಾದಾಸೋಹ ಕಾರ್ಯಕ್ರಮ ಸೇರಿದಂತೆ ವಿದ್ಯಾ ಗಣಪತಿಗೆ ಅನೇಕ ಪೂಜಾ ಕೈಕಾರ್ಯಗಳನ್ನು ಕೈಗೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಶ್ರೀ ವಿದ್ಯೆ ಗಣಪತಿ ಯುವಕ ಸಂಘ ಯುವಕರು ಗ್ರಾಮಸ್ಥರು ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.