Document

Gubbi: ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

JANATAA24  NEWS DESK 

 

Gubbi: ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Gubbi: ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗುಬ್ಬಿ: ತಾಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಕಡಬ ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮಕ್ಕಳಿಗೆ ಪ್ರಾಂಶುಪಾಲ ಶ್ರೀನಿವಾಸ್ ರೆಡ್ಡಿ, ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ ಸಿ ಶಿವಣ್ಣ ಹಾಗೂ ಸಿಬ್ಬಂದಿ ವರ್ಗ ಎಸ್ ಡಿ ಎಂ ಸಿ ಅಧ್ಯಕ್ಷ ಶಿವಕುಮಾರ್ ಹಾಗೂ ಎಸ್ ಡಿ ಎಂ ಸಿ ಸದಸ್ಯರುಗಳು ಮತ್ತು ಊರಿನ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

 

ವರದಿ :ಶ್ರೀಕಾಂತ್ ಗುಬ್ಬಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *