JANATAA24 NEWS DESK
Gubbi: ಗಲ್ಫ್ ದೇಶಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಯಾವುದೇ ತೈಲ ಸಮಸ್ಯೆ ಇಲ್ಲ.

ಗುಬ್ಬಿ : ಗಲ್ಫ್ ದೇಶದಲ್ಲಿ ಯುದ್ದ ನಡೆಯುತ್ತಿರುವುದರಿಂದ ಇಡೀ ರಾಜ್ಯಕ್ಕೆ ಪೆಂಟ್ರೋಲ್ ಡಿಸೇಲ್ ಎಪೆಕ್ವ್ ಆಗುತ್ತಿದೆ. ನಮಗೆ ರಷ್ಯಾದಿಂದ ಪೆಂಟ್ರೂಲ್ ಡಿಸೇಲ್ ತರಿಸುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ ಹಾಗಾಗಿ ನಮ್ಮ ಕರ್ನಾಟಕ್ಕೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ಸಿಂಗೋನಳ್ಳಿ ಅಡಗೂರು ನಿಟ್ಟೂರು ,ಹರದಗೆರೆ ಗೊಲ್ಲರಹಟ್ಟಿ ,ತಗ್ಗಿಹಳ್ಳಿ ಭಾಗಗಳಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದಅವರು ಗಲ್ಫ್ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ತೈಲಗಳ ಸಮಸ್ಯೆಗಳು ಸಂಭವ
ಹಾಗಾಗಿ ಭಾರತ ಸರ್ಕಾರವು ಪೆಟ್ರೋಲ್ ಡೀಸೆಲ್ ಅಡುಗೆ ಅನಿಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಅಡುಗೆ ಅನಿಲ ವ್ಯವಸ್ಥೆ ಕೂಡ ಸ್ವಲ್ಪ ಬೇಡಿಕೆ ಇದೆ ಅದು ಸರಿಯಾಗುತ್ತದೆಹಾಗೂ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಎಲ್ಲ ವಿದ್ಯಾರ್ಥಿಗಳಿಗೂ ಕೂಡ ಬಸ್ ವ್ಯವಸ್ಥೆ ಮಾಡಲಾಗಿದೆ.ಮೂರಾರ್ಜಿ ವಸತಿ ಶಾಲೆಗಳಿಂದ ಬರುವ ವಿದ್ಯಾರ್ಥಿಗಳಿಗೂ ಬಸ್ ವ್ಯವಸ್ಥೆ ಮಾಡಲಾಗಿದೆ.ದೂರದ ಊರುಗಳಿಂದ ಬರುವ ವಿಧ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು ಈ ಭಾರಿ ಗುಬ್ಬಿಯಲ್ಲಿ ಉತ್ತಮ ಫಲಿತಾಂಶ ಬರುತ್ತದೆ ಈಗಾಗಲೇ ಬಿಓ ಶಿಕ್ಷಕರಿಗೂ ತಿಳಿಸಲಾಗಿದೆ ಎಂದಅವರು
ತಾಲ್ಲೂಕಿನಲ್ಲಿ ಬೇಸಿಗೆ ಆರಂಭವಾಗಿರುವುದರಿಂದ ಯಾವುದೇ ಹಳ್ಖಿಗಳಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳಬೇಕು ಎಂದು ಆಧಿಕಾರಿಗಳಿಗೆ ತಿಳಿಸಲಾಗಿದೆಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವರಾಜು ,ಪ್ರಭಾಕರ್ ,ಪಿಡಿಓಗಳಾದ ರಂಗರಾಜು ,ಸಿದ್ದರಾಮಣ್ಣ , ಲೆಕ್ಕಸಹಾಯಕ ಸುಧೀರ್ ಮುಖಂಡರಾದ ನಾರಾಯಣಪ್ಪ ,ಶಂಕರಪ್ಪ , ಗೋವಿಂದರಾಜು , ಈಶಣ್ಣ , ರಂಗಸ್ವಾಮಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.