Document

koratagere : ಗೃಹ ಸಚಿವ ಪರಮೇಶ್ವರ್ ಅವರಿಂದ ಸೌಲಭ್ಯಗಳ ಆದೇಶ ಪತ್ರ ವಿತರಣೆ

Janataa24 NEWS DESK

koratagere : ಗೃಹ ಸಚಿವ ಪರಮೇಶ್ವರ್ ಅವರಿಂದ ಸೌಲಭ್ಯಗಳ ಆದೇಶ ಪತ್ರ ವಿತರಣೆ.

WhatsApp Image 2024 03 16 at 15.11.56 a871a884

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ತಾಲ್ಲೂಕು ಪಂಚಾಯ್ತಿ ವ್ಯಾಪ್ತಿಯಲ್ಲಿ ಸಮಗ್ರ ಶಾಲಾಭಿವೃದ್ದಿ ಕಾಮಗಾರಿ ಆದೇಶ ಪತ್ರಗಳನ್ನು ಮಾಜಿ ಉಪಮುಖ್ಯಮಂತ್ರಿ ಹಾಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿತರಿಸಿದರು.

ಆರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದರು. ಹಾಗೆಯೇ ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆ ವತಿಯಿಂದ 2023-24ನೇ ವಿಸ್ತರಣೆ ಯೋಜನೆಯಡಿ ವಿವಿಧ ಸವಲತ್ತುಗಳು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿ ಶುಭ ಕಲ್ಯಾಣ್(Shubha Kalyan IAS), ಜಿಲ್ಲಾ ಪಂಚಾಯ್ತಿ ಸಿಇಓ ಪ್ರಭು(Prabhu IAS).ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಶೋಕ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

https://www.janataa24.com/gubbi-ಬಡವರ-ಪರವಾದ-ಕಾರ್ಯಕ್ರಮಗಳನ/

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

Subscribe YouTube
https://youtube.com/@janataa24?si=XsFcych2GMH0O6Gv

Document

Leave a Reply

Your email address will not be published. Required fields are marked *