Document

Lokayukta: 25 ಲಕ್ಷ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ.

JANATAA24 NEWS DESK 

 

Lokayukta: 25 ಲಕ್ಷ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ.

Lokayukta: Excise DC Lokayukta caught taking bribe of Rs 25 lakh.

 

ಬೆಂಗಳೂರು: ಲಂಚದ ಹಣಕ್ಕೆ ಕೈಯೊಡ್ಡಿದಾಗಲೇ ಅಬಕಾರಿ ಡಿಸಿಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

 

ಜಗದೀಶ್ ನಾಯಕ್ ಲೋಕಾಯುಕ್ತ ಬಲೆಗೆ ಬಿದ್ದು ಬಂಧಿತರಾಗಿರುವ ಅಬಕಾರಿ ಡಿಸಿ. 25 ಲಕ್ಷ ರೂಪಾಯಿ ನಗದು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಬಕಾರಿ ಡಿಸಿ ಜಗದೀಶ್ ಅವರನ್ನು ಬಂಧಿಸಿದ್ದಾರೆ. ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬರಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದೇ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ, ಮಧ್ಯವರ್ತಿ ಲಕ್ಕಪ್ಪ ಎಂಬುವವರನ್ನೂ ಸ್ಥಳದಲ್ಲೇ ಬಂಧಿಸಲಾಗಿದೆ.

 

Pavagada: ಭೀಕರ ರಸ್ತೆ ಅ*ಪ*ಘಾ*ತ ಬೈಕ್ ಸವಾರ ಸ್ಥಳದಲ್ಲೇ ಸಾ**

 

 

Gubbi: ಹರದಗೆರೆ ಗ್ರಾಮದ ಜನರ ನಿದ್ದೆ ಗೆಡಿಸಿದ್ದ ಚಿರತೆ ಸೆರೆ.!


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *