Document

Tumkur: ತುಮಕೂರು ಗ್ರಾಮಾಂತರ ಠಾಣೆಯ PSI ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ.

JANATAA24 NEWS DESK 

 

 

Lokayukta: ತುಮಕೂರು ಗ್ರಾಮಾಂತರ ಠಾಣೆಯ PSI ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ.

lokayukta PSI Chetan Kumar caught by Lokayukta of Tumkur rural station.

ತುಮಕೂರು:  ತುಮಕೂರು ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಎಸ್ ಎಸ್ ಎಂಬುವರು ಮುಟ್ಟುಗೋಲು ಹಾಕಿಕೊಂಡಿದ್ದ  ಕಾರನ್ನು ಬಿಡು ಬಿಡುಗೊಳಿಸಲು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ಸಂಬಂಧ ಕಾರು ಮಾಲೀಕರು ಲೋಕಾಯುಕ್ತ ಠಾಣೆಗೆ ಭೇಟಿ ನೀಡಿ ದೂರನ್ನು ನೀಡಿರುತ್ತಾರೆ.

 

ದೂರುದಾರನಿಂದ ದೂರು ಪಡೆದ ಲೋಕಾಯುಕ್ತ ಪೊಲೀಸರು 40,000 ಹಣವನ್ನು ಲಂಚವಾಗಿ ನೀಡುತ್ತಿರುವ ಸಮಯದಲ್ಲಿ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು ತುಮಕೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ರವರನ್ನು ರಾತ್ರಿ 1:30 ರ ಸಮಯದಲ್ಲಿ ಬಂಧಿಸಿರುತ್ತಾರೆ.

 

 

 

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *