Document

Mysore:ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೆಂಪಲ್ ರನ್

Janataa24 NEWS DESK

Mysore:ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೆಂಪಲ್ ರನ್

janataa temple run yaduveer

ಮೈಸೂರು :ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಶ್ರೀಕ್ಷೇತ್ರ ಆದಿಚುಂಚನಗಿರಿ ಯದುವೀರ್ ಭೇಟಿ ನೀಡಿದ್ದಾರೆ.

ಶ್ರೀ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದರ್ಶನ ಪಡೆದು ಯದುವೀರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯದುವೀರ್ ಆಗಮನದ ವೇಳೆ ಪೀಠಾಧಿಪತಿ ಶ್ರೀ ನಿರ್ಮಲಾನಂದ ಸ್ವಾಮೀಜಿ ವಿಶೇಷ ಪೂಜಾ ಕೈಂಕರ್ಯ ನಡೆಸಿದರು.

ಯದುವೀರ್ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಯದುವೀರ್‌ಗೆ ದೇಗುಲದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ದೇವರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.

janataa24 yaduveer
Mysore-kodagu BJP candidate

ಅಲ್ಲದೇ, ಆದಿಚುಂಚನಗಿರಿಗೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ (V.Somanna) ಕೂಡ ಭೇಟಿ ನೀಡಿ ಕಾಲಭೈರವೇಶ್ವರನ ದರ್ಶನ ಪಡೆದರು. ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿದರು

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

Bangalore: ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ ಕಾಂಗ್ರೆಸ್ ಪ್ಲಾನ್..!

Document

Leave a Reply

Your email address will not be published. Required fields are marked *