Document

Pavagada: ಆಂಧ್ರದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ 53 ನೇ ಹುಟ್ಟು ಹಬ್ಬದ ಆಚರಣೆ.

JANATAA24 NEWS DESK 

 

Pavagada: ಆಂಧ್ರದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ 53 ನೇ ಹುಟ್ಟು ಹಬ್ಬದ ಆಚರಣೆ.
Pavagada: Former Andhra Pradesh Chief Minister Y.S. Jagan Mohan Reddy's 53rd birthday celebration.

ಪಾವಗಡ: ಆಂಧ್ರದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ 53 ನೇ ಹುಟ್ಟುಹಬ್ಬದ ಪ್ರಯುಕ್ತ ಪಾವಗಡ ತಾಲೂಕಿನ ರೆಡ್ಡಿ ಸಮುದಾಯದ ಅಭಿಮಾನಿಗಳ ಬಳಗದಿಂದ ಅಂಬೇಡ್ಕರ್ ವೃತ್ತದಲ್ಲಿ ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಹುಟ್ಟುಹಬ್ಬ ಆಚರಣೆ ಸಡಗರ ಸಂಭ್ರಮದಿಂದ ಆಚರಿಸಿದರು.

ಈ ವೇಳೆ ಹನುಮಂತ್ ರೆಡ್ಡಿ .ಬೋರ್ ವೆಲ್ ಮಂಜು. ನಾಗಭೂಷಣ್ ರೆಡ್ಡಿ ಗುತ್ತಿಗೆದಾರ ಮಂಜು. ನರಸ ರೆಡ್ಡಿ . ಇಂಟು ರಾಯನಹಳ್ಳಿ ಬಾಬು. ಶಶಿಕಿರನ್ ರೆಡ್ಡಿ ಮಧು ಇತರೆ ಅಭಿಮಾನಿಗಳು ಭಾಗವಹಿಸಿದ್ದರು.

ವರದಿ: ಇಮ್ರಾನ್ ಉಲ್ಲಾ.ಪಾವಗಡ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *