JANATAA24 NEWS DESK
Pavagada: ಭೀಕರ ಅಪಘಾತ- ಜೆಡಿಎಸ್‌ನ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಸ್ಥಳದಲ್ಲೇ ಸಾ*ವು*.

ಪಾವಗಡ: ತಾಲೂಕು ವ್ಯಾಪ್ತಿಯ ವಿರೂಪ ಸಮುದ್ರ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡರಾದ ರವಿ ಅವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮಡಕಶಿರಾ–ದೊಮ್ಮತ್ತಮರಿ ರಸ್ತೆಯಲ್ಲಿ ಟೆಂಪೋ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ರವಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ರವಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಬಂಧುಗಳು ಹಾಗೂ ಸ್ಥಳೀಯ ಅಭಿಮಾನಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಈ ಘಟನೆಗೆ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ. ಅಂಜಿನಪ್ಪ, ಮುಖಂಡರಾದ ಬಲರಾಮ್ ರೆಡ್ಡಿ, ಮನು ಮಹೇಶ್, ಜಿಯೋ ವೆಂಕಟೇಶ್, ವಸಂತ್ ಕುಮಾರ್ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ಥಳೀಯವಾಗಿ ಈ ಘಟನೆ ಶೋಕದ ಛಾಯೆ ಮೂಡಿಸಿದೆ.
ವರದಿ: ಇಮ್ರಾನ್ ಉಲ್ಲಾ. ಪಾವಗಡ
Turuvekere: ಮುಗಳೂರು ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಉದ್ಘಾಟನೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.