JANATAA24 NEWS DESK
Pavagada: ನೇ*ಣು ಬಿಗಿದ ಸ್ಥಿತಿಯಲ್ಲಿ ಯುವಕನ ಶ*ವ ಪತ್ತೆ.

ಪಾವಗಡ: ಪಟ್ಟಣದ ಬೆಸ್ಕಾಂ ಕಛೇರಿ ಹಿಂಭಾಗದಲ್ಲಿರುವ ಹುಣಸೆ ಮರದ ಕೊಂಬೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಚಂದನ್ ಕುಮಾರ್ (26) ಎಂಬ ಯುವಕನ ಶವ ಪತ್ತೆಯಾಗಿದೆ.
ಸರಸಿಂಹಮೂರ್ತಿ ಎಂಬುವವರ ಮಗ ಎಂಬುದಾಗಿ ತಿಳಿದು ಬಂದಿದೆ.
ಯುವಕ ಖಾಸಗಿ ಕಂಪನಿ ನೌಕರರಾಗಿ ತುಮಕೂರು ನಲ್ಲಿ ಕೇಲಸ ಮಾಡುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ.
ತುಮಕೂರಿನಿಂದ ಅಕ್ಕನ ಮನೆಗೆ ಬಂದಿದ್ದ ಅದರೆ ಮನೆಯವರು ಎಲ್ಲರೂ ದೇವಸ್ಥಾನಕ್ಕೆ ಹೋಗಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಸಾವಿನ ಬಗ್ಗೆ ಸತ್ಯಾ-ಸತ್ಯತೆಯನ್ನು ಪೋಲಿಸರ ತನಿಖೆಯಿಂದ ಹೊರಬರಬೇಕಿದ.
ವರದಿ: ಇಮ್ರಾನ್ ಉಲ್ಲಾ. ಪಾವಗಡ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.