Document

Shivamogga: ವಿದ್ಯಾರ್ಥಿನಿ ಹಾಸ್ಟೆಲ್ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ.

JANATAA24 NEWS DESK 

 

Shivamogga: ವಿದ್ಯಾರ್ಥಿನಿ ಹಾಸ್ಟೆಲ್ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ.

Shivamogga student found hanging on hostel terrace

ಶಿವಮೊಗ್ಗ: ನಗರದ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.

 

ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

 

 

ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್‌(DVS) ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ(BSc) ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 


Document

Leave a Reply

Your email address will not be published. Required fields are marked *