Document

Tiptur: ತಾಲ್ಲೂಕು ಆಡಳಿತದ ವತಿಯಿಂದ ಕನಕದಾಸರ ಜಯಂತಿ ಆಚರಣೆ. 

JANATAA24 NEWS DESK 

 

Tiptur: ತಾಲ್ಲೂಕು ಆಡಳಿತದ ವತಿಯಿಂದ ಕನಕದಾಸರ ಜಯಂತಿ ಆಚರಣೆ.
Tiptur: ತಾಲ್ಲೂಕು ಆಡಳಿತದ ವತಿಯಿಂದ ಕನಕದಾಸರ ಜಯಂತಿ ಆಚರಣೆ. 

ತಿಪಟೂರು: ತಾಲ್ಲೂಕಿನ ಮಿನಿ ವಿಧಾನಸೌಧದಲ್ಲಿ ಶ್ರೇಷ್ಠ ಕನಕದಾಸರ ಜಯಂತಿಯನ್ನು ತಾಲೂಕು ಆಡಳಿತದಿಂದ ಆಯೋಜನೆ ಮಾಡಲಾಗಿತ್ತು.

 

ಶಾಸಕರದ ಕೆ. ಷಡಕ್ಷರಿ ಅವರು ಶ್ರೇಷ್ಠ ಕನಕದಾಸರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ

ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದ ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರನ್ನು ಕೇವಲ ಒಂದು ಜಾತಿಗೆ ಸೀಮಿತವಾಗಿ ಮಾಡದೇ ಮನುಕುಲದ ಉದ್ಧಾರಕ ಎಂದು ಭಾವಿಸಬೇಕು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದರು.

 

Tiptur: ತಾಲ್ಲೂಕು ದಂಡಾಧಿಕಾರಿ ಮೋಹನ್ ಕುಮಾರ್ ಮಾತನಾಡಿ:

ಕನಕದಾಸರನ್ನು ನಾವು ಪೂಜ್ಯ ಸಂತ ಮತ್ತು ತತ್ವಜ್ಞಾನಿಯಾಗಿ ನೋಡುತ್ತೇವೆ. ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ. ದಾಸಶ್ರೇಷ್ಠರೆಂದೇ ಕರೆಯಲಾಗುವ ಕನಕದಾಸರು ಓರ್ವ ಮಹಾನ್‌ ಹರಿದಾಸ ಸಂತರು, ತತ್ವಜ್ಞಾನಿ ಹಾಗೂ ಕೀರ್ತನಾ ಗಾರರಾಗಿದ್ದರು. ಅವರು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್.ನಗರಸಭೆ ಆಯುಕ್ತರದ ವಿಶ್ವೇಶ್ವರಯ್ಯ ಬದರಗಡೆ.ಗ್ರೇಟು ತಹಸಿಲ್ದಾರ್ ಜಗನ್ನಾಥ್, ಕುರುಬ ಸಮುದಾಯದ ಮುಖಂಡರಾದ ಚಂದ್ರೆ ಗೌಡ, ಕನ್ನಡ ಸಾಹಿತ್ಯ ಪರಿಷತ್ , ಗೋವಿಂದರಾಜು,Ri ರಂಗಪ್ಪ, ಬಜಗೂರು ಮಂಜುನಾಥ್,ಲಿಂಗರಾಜು, ಸೇರಿಂದತೆ ಹಲವು ಮುಖಂಡರು ಉಪಸ್ಥಿತರಿದ್ದರು.

ವರದಿ: ಮಂಜುನಾಥ್ ಡಿ, ತಿಪಟೂರು.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *