JANATAA24 NEWS DESK
Tiptur: ಅಂಬೇಡ್ಕರ್ ಸೇವಾ ಸಮಿತಿ ಆಟೋ ಚಾಲಕರ ಸಂಘದ ನಾಮಫಲಕ ಅಳವಡಿಕೆಗೆ ಅಧ್ಯಕ್ಷ ಶಿವಕುಮಾರ್ ಮತ್ತಿಘಟ್ಟ ಒತ್ತಾಯ .

ತಿಪಟೂರು: ನಗರದ ಸಾರ್ವಜನಿಕ ಆಸ್ಪತ್ರೆ ಹತ್ತಿರ ಅಂಬೇಡ್ಕರ್ ಸೇವಾ ಸಮಿತಿ ಆಟೋ ಚಾಲಕರ ಸಂಘ ಮತ್ತು ಮಾಲೀಕರ ಸಂಘದ ನಾಮಫಲಕ ಅಳವಡಿಸಲು ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ಮತ್ತಿಘಟ್ಟ ನಗರ ಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಶಿವಕುಮಾರ್ ಮತ್ತಿಘಟ್ಟ.
ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ಬಂದು ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ ಚಾಲಕರ ಸಂಘಟನೆ ಮಾಡಿ ಅವರ ಬೆನ್ನೆಲುಬಾಗಿ ನಿಂತು ಅವರ ಕಷ್ಟ ಸುಖಗಳನ್ನ ನಿವಾರಿಸಲು ಅಂಬೇಡ್ಕರ್ ಸೇವಾ ಸಮಿತಿಯು ಮುಂದಾಗಿದೆ ಹಾಗಾಗಿ
ಸಾರ್ವಜನಿಕ ಆಸ್ಪತ್ರೆ ಆವರಣದ ಪಕ್ಕದಲ್ಲಿ ಆಟೋ ಚಾಲಕರ ಸಂಘ ಮಾಡಲು ನಿರ್ಧರಿಸಿದ್ದು ಅದರಂತೆ ಇಂದು ಆಟೋ ಚಾಲಕರು ನಮ್ಮ ಸಂಘಟನೆಯ ಕಾರ್ಯಕರ್ತರು ಸೇರಿ ಇಂದು ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ,
ನಗರ ಘಟಕ ಅಧ್ಯಕ್ಷ ರಮೇಶ್ ಮಾರನಗೆರೆ •ಶಿವಕುಮಾರ್ ಪೆದ್ದಿಹಳ್ಳಿ, ಸ್ವಾಮಿ,ಬಸವರಾಜ್,ಮಹೇಶ್ ಬಾಬು.ಶಂಕರ್,ರೇಣುಕಾರಧ್ಯ,ವಿನೋದ್ .ಸೇರಿದಂತೆ ಆಟೋ ಚಾಲಕರು ಪದಾಧಿಕಾರಿಗಳು ಹಾರಿದ್ದರು.
ವರದಿ: ಮಂಜುನಾಥ ಡಿ ತಿಪಟೂರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv