JANATAA24 NEWS DESK
Tiptur: ಬೋನಿಗೆ ಬಿದ್ದ ಚಿರತೆ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು.

ತಿಪಟೂರು: ತಾಲೂಕಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ಥವಳ್ಳಿ ಗ್ರಾಮದ ತೋಟದ ಬದಿಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ ಸೆರೆಯಾಗಿದೆ.
ಕಳೆದ ತಿಂಗಳುಗಳಿಂದ ಹಳ್ಳಿಗಳಲ್ಲಿ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ
ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿದ್ದರು.
ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ನಿದ್ದೆಗೆಡಿಸಿದ ಹಾಗೂ ಸಾರ್ಥವಳ್ಳಿ ಗ್ರಾಮದ ನಿವಾಸಿ ಲೋಕೇಶ್ ಎಂಬವರ ಸಾಕಿದ ಮೇಕೆಯ ಮೇಲೆ ದಾಳಿ ನಡೆಸಿದ್ದು ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯ ಬೀತರಾಗಿದ್ದರು.
ತಕ್ಷಣ ಸ್ಪಂದಿಸಿದ ಅರಣ್ಯಇಲಾಖೆ ಅಧಿಕಾರಿಗಳು ತೋಟದ ಬದಿಯಲ್ಲಿ ಬೋನಿ ಇಡಲಾಗಿತ್ತು. ಆ ಬೋನಿಗೆ
ಇದೀಗ ಗಂಡು ಚಿರತೆ ಬಿದ್ದಿದೆ.
ಚಿರತೆ ಸೆರೆಗೆ ಕ್ರಮ ಕೈಗೊಳ್ಳಲು ಜನರು ಆಗ್ರಹಿಸಿದ್ದರು . ಇದೀಗ ಚಿರತೆ ಸರೆಯಾಗಿದ್ದರಿಂದ ಅದನ್ನು ನೋಡಲು ಜನತೆಯ ಕಂಡು ಬಂದಿತ್ತು.
ಚಿರತೆಗಳ ಉಪಟಳ ಹೆಚ್ಚಾಗುತ್ತಿರುವ ಬಗ್ಗೆ ಗಮನಹರಿಸಿದ ಅರಣ್ಯ ಇಲಾಖೆ ತಕ್ಷಣ ಕ್ರಮವಹಿಸುವುದರಿಂದ ಅಲ್ಲಿನ ಜನತೆಯ ನೆಟ್ಟಿಸಿರುಬಿಟ್ಟಿದ್ದಾರೆ.
ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಚಿರತೆಯನ್ನು ಸ್ಥಳಾಂತರಿಸಿರುವ ಕಾರ್ಯ ಮಾಡಿದ್ದಾರೆ.
ಇನ್ನು ಹೆಣ್ಣು ಚಿರತೆ ಹಾಗೂ ಮರಿ ಚಿರತೆಗಳು ಸಿಕ್ಕಿಲ್ಲ ಎಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.
ವರದಿ :ಮಂಜುನಾಥ್ ಡಿ ತಿಪಟೂರು.
Chitradurga: ಬೀಕರ, ರಸ್ತೆ ಅಪ*ಘಾತ 3 ಸಬ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.