JANATAA24 NEWS DESK
Tumkur: ಹೂಸ ಬೈಕ್ ಖರೀದಿಸಿದ್ದ ಯುವಕ ಮನೆ ಮುಟ್ಟುವುದರೊಳಗೆ ಅಪಘಾತದಲ್ಲಿ ಸಾ*ವು*

ತುಮಕೂರು: ಹೊಸ ಬೈಕ್ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತನನ್ನು 19 ವರ್ಷದ ನಂದೀಶ್ ಕುಮಾರ್ ಎಂದು ಗುರುತಿಸಲಾಗಿದೆ. ತುಮಕೂರಿನ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು.
ಮೃತ ನಂದೀಶ್ ನಿನ್ನೆಯಷ್ಟೇ ಹೊಸ ಬೈಕ್ ಖರೀದಿಸಿದ್ದು ಸ್ನೇಹಿತ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನಂದೀಶ್ ಸ್ಥಳದಲ್ಲೇ ಮೃತಪಟ್ಟಿದ್ದರೇ ಹಿಂಬದಿ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
https://www.janataa24.com/operation-sindor-pok-9-terrorist/