Janataa24 NEWS DESK
Tumkur: ಕಾನೂನು ಸುವ್ಯವಸ್ಥೆ ಹಾಳು ಮಾಡಿದವರು ಗಡಿಪಾರು- ತುಮಕೂರು ಎಸ್ಪಿ ಅಶೋಕ್

ತುಮಕೂರು: ದೇಶದಾದ್ಯಂತ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಿದ್ದು ಒಂದು ಭಾಗದಲ್ಲಿ ಇದೇ ತಿಂಗಳು ಏಪ್ರಿಲ್ 26ರಂದು ಮತದಾನ ನಡೆಯಲಿದೆ .
ಲೋಕಸಭಾ ಚುನಾವಣೆ ಹಿನ್ನೆಲೆಯ ಪೊಲೀಸರು ಯಾವುದೇ ಮೂಲೆಯಲ್ಲಿ ಯಾವುದೇ ಕೆಟ್ಟ ಘಟನೆಗಳು ನಡೆಯದಂತೆ ಎಚ್ಚರ ವಹಿಸಿದ್ದಾರೆ ಇಂತಹ ಸಂದರ್ಭದಲ್ಲಿ ಪೊಲೀಸರು ಕಾನೂನು ಸುವ್ಯವಸ್ಥೆ ಹಾಳು ಮಾಡಿದವರ ಗಡಿಪಾರು ಪಟ್ಟಿಯನ್ನು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್(Ashok) IPS ಅವರು ಬಿಡುಗಡೆಗೊಳಿಸಿದ್ದಾರೆ.

ಚುನಾವಣಾ ಹೊತ್ತಿನಲ್ಲಿ ಕಾನೂನು ವ್ಯವಸ್ಥೆಗಳು ಹಾಳು ಮಾಡುವವರಿಗೆ ಇದು ಎಚ್ಚರಿಕೆಯ ಘಂಟೆಯಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv
NIA: ರಾಮೇಶ್ವರಂ ಕೆಫೆ ಪ್ರಕರಣ‐ಬಿಜೆಪಿ ಕಾರ್ಯಕರ್ತನ ಬಂಧನ