Document

Turuvekere: ರಾಜ್ಯಮಟ್ಟದ ಹ್ಯಾಂಡ್ ಬಾಲ್ನಲ್ಲಿ ಬಾಲಕಿಯರ ಮೇಲುಗೈ, ದ್ವಿತೀಯ ಸ್ಥಾನಕ್ಕೆ ತೃಪ್ತಿ.

JANATAA24 NEWS DESK 

Turuvekere: ರಾಜ್ಯಮಟ್ಟದ ಹ್ಯಾಂಡ್ ಬಾಲ್ನಲ್ಲಿ ಬಾಲಕಿಯರ ಮೇಲುಗೈ, ದ್ವಿತೀಯ ಸ್ಥಾನಕ್ಕೆ ತೃಪ್ತಿ.

Turuvekere: Girls dominate in state-level handball, satisfied with second place.

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಟಿಬಿ ಕ್ರಾಸ್ ನಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಎಸ್ ಬಿ ಜಿ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ವತಿಯಿಂದ ದಿನಾಂಕ 7/12/2025 ರಿಂದ 8/12/2025 ರ ವರೆಗೆ ಚಿಕ್ಕೋಡಿಯ ಅಥಣಿಯಲ್ಲಿ ನಡೆದ ರಾಜ್ಯಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಎಸ್ ಬಿ ಜಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿನಿಯರು ಈ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಿಂದ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ಧು

ಗೆಲುವು ಸಾಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶ್ರೀ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿಯಾದ ಪ್ರಸನ್ನನಾಥ ಸ್ವಾಮೀಜಿ, ಹಾಗೂ ಮಾಯಸಂದ್ರ ಶಾಖ ಮಠದ ರಾಜಯೋಗಾನಂದನಾಥ ಸ್ವಾಮೀಜಿ, ಮತ್ತು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ರಾಜು ಸಿ ಟಿ, ದೈಹಿಕ ಶಿಕ್ಷಣ ನಿರ್ದೇಶಕರುಗಳು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶುಭ ಕೋರಿದರು.

 

ವರದಿ:ಮಂಜುನಾಥ್ ಕೆ ಎ ತುರುವೇಕೆರೆ.

 


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *