Document

Turuvekere: ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ.

 

JANATAA24 NEWS DESK 

 

Turuvekere: ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ.

Turuvekere,

ತುರುವೇಕೆರೆ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಫ್ರೋ. ಎಂ.ಡಿ. ನಂಜುಂಡಸ್ವಾಮಿಯವರ (ಮೂಲ ಸಂಘಟನೆ) ತಾಲೂಕು ಅಧ್ಯಕ್ಷರಾಗಿ ಕಣಕೂರು ಚಂದ್ರಶೇಖರ್ ರವರು ಆಯ್ಕೆಯಾಗಿದ್ದಾರೆ.

 

ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಶ್ರೀ ಕ್ಷೇತ್ರ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ತಾಲೂಕುಗಳ ಅಧ್ಯಕ್ಷರ ಆಯ್ಕೆಯ ಸಭೆಯಲ್ಲಿ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷರಾದ ಮಹದೇವಯ್ಯ ಮತ್ತು ಜಿಲ್ಲಾಧ್ಯಕ್ಷರಾದ ಬಿ.ಆರ್. ಯೋಗೇಶ್ ಗೌಡ ರವರು ಅಧಿಕೃತವಾಗಿ ಆದೇಶ ಪತ್ರ ನೀಡಿದ್ದಾರೆ ಎಂದು ನೂತನ ಅಧ್ಯಕ್ಷರಾದ “ಕಣಕೂರು ಚಂದ್ರಶೇಖರ್ “ಮಾಧ್ಯಮಕ್ಕೆ ತಿಳಿಸಿದ್ದಾರೆ.

 

ಸಭೆಯಲ್ಲಿ ಹಾಸನ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೂಪತಾರ. ತಿಪಟೂರು ತಾಲೂಕು ಅಧ್ಯಕ್ಷರಾದ ಈಶ್ವರ್. ಶಿರಾ ತಾಲೂಕು ಮಹಿಳಾ ಅಧ್ಯಕ್ಷರಾದ ನಾಗರತ್ನ. ತುಮಕೂರು ಗ್ರಾಮಾಂತರ ಅಧ್ಯಕ್ಷರಾದ ನಟರಾಜು ಸೇರಿದಂತೆ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ವಿವಿಧ ತಾಲೂಕುಗಳ ಅಧ್ಯಕ್ಷರುಗಳು ಭಾಗವಹಿಸಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿ ಶುಭ ಕೋರಿದ್ದಾರೆ.

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *