Document

Turuvekere: ಮುಕ್ತಾಯಗೊಂಡ ಪ್ರಕರಣದ ಅಮಾನತ್ತಿನಲ್ಲಿ ವಶಪಡಿಸಿಕೊಂಡ ವಾಹನಗಳ ಬಹಿರಂಗ ಹರಾಜು.

Janataa24 NEWS DESK 

 

Turuvekere: ಮುಕ್ತಾಯಗೊಂಡ ಪ್ರಕರಣದ ಅಮಾನತ್ತಿನಲ್ಲಿ ವಶಪಡಿಸಿಕೊಂಡ ವಾಹನಗಳ ಬಹಿರಂಗ ಹರಾಜು.

Turuvekere: ಮುಕ್ತಾಯಗೊಂಡ ಪ್ರಕರಣದ ಅಮಾನತ್ತಿನಲ್ಲಿ ವಶಪಡಿಸಿಕೊಂಡ ವಾಹನಗಳ ಬಹಿರಂಗ ಹರಾಜು.

ತುರುವೇಕೆರೆ:  ತುರುವೇಕೆರೆ ಪೊಲೀಸ್ ಠಾಣೆಯ ಅಮಾನತ್ತಿನಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಇದೇ ತಿಂಗಳು 18 ನೇ ತಾರೀಖಿನಂದು ಸಾರ್ವಜನಿಕವಾಗಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಹಲವು ಪ್ರಕರಣಗಳಲ್ಲಿ ಅಮಾನತು ವಶಪಡಿಸಿಕೊಂಡ ವಾಹನಗಳಲ್ಲಿ ನಾಲ್ಕು ಚಕ್ರದ ವಾಹನಗಳಾದ ಒಂದು ಮಾರುತಿ 800,

 

ಎರಡು ಟಾಟಾ ಇಂಡಿಕಾ ಕಾರು, ಒಂದು ಮೂರು ಚಕ್ರದ ಆಟೋ ಸೇರಿದಂತೆ 4 ವಾಹನಗಳನ್ನು ಕೋರ್ಟ್ ನ ಆದೇಶದಂತೆ ಇದೇ ತಿಂಗಳು 18 ರಂದು ತುರುವೇಕೆರೆ ಪೊಲೀಸ್ ಠಾಣೆ ಆವರಣದಲ್ಲಿ ಹರಾಜು ಮಾಡಲಾಗುವುದು, ಸಾರ್ವಜನಿಕರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಕೋರಿ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ.

 

ವರದಿ: ಮಂಜುನಾಥ್ ಕೆ ಎ ತುರುವೇಕೆರೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *