Document

Turuvekere: ತಾಲೂಕು ಕಚೇರಿ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಲು ಶಾಸಕರಿಗೆ ಮನವಿ. 

JANATAA24 NEWS DESK

 

Turuvekere: ತಾಲೂಕು ಕಚೇರಿ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಲು ಶಾಸಕರಿಗೆ ಮನವಿ.

Turuvekere: ತಾಲೂಕು ಕಚೇರಿ ಆವರಣದಲ್ಲಿ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪಿಸಲು ಶಾಸಕರಿಗೆ ಮನವಿ. 

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ| ಬಿ ಆರ್ ಅಂಬೇಡ್ಕರ್ ರವರ 69ನೇ ಪರಿನಿಬ್ಬಾಣ ದಿನ ಆಚರಣೆಯನ್ನು ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು, ನಂತರ ತಾಲೂಕಿನ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ ಸೇರಿ ಶಾಸಕರ ಬಳಿ ತೆರಳಿ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈಗಾಗಲೇ ಸಂವಿಧಾನ ಶಿಲ್ಪಿ  ಡಾ|ಬಿ ಆರ್ ಅಂಬೇಡ್ಕರ್ ರವರ ಪುತ್ತಳಿಯನ್ನು ಆಯಾ ತಾಲೂಕು ಕೇಂದ್ರ ಕಚೇರಿ ಆವರಣಗಳಲ್ಲಿ ಪ್ರತಿಷ್ಠಾಪಿಸಿ ಅನಾವರಣಗೊಳಿಸಿದ್ದು,

 

ಇಲ್ಲಿಯವರೆಗೂ ನಮ್ಮ ತಾಲೂಕಿನಲ್ಲಿ ಅಂಬೇಡ್ಕರ್ ರವರ ಪುತ್ತಳಿಯನ್ನು ಪ್ರತಿಷ್ಠಾಪಿಸಿಲ್ಲ, ಆದ್ದರಿಂದ ಶೀಘ್ರವಾಗಿ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಡಾ|ಬಿ ಆರ್ ಅಂಬೇಡ್ಕರ್ ರವರ ಪುತ್ತಳಿಯನ್ನು ಪ್ರತಿಷ್ಠಾಪಿಸಬೇಕೆಂದು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿ ತಾವುಗಳು ಸಹ ಸಹಕಾರ ನೀಡಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದರು.

 

ಇದೇ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘಟನೆಗಳ ತಾಲೂಕು ಒಕ್ಕೂಟದ ಮುಖಂಡರು ಮತ್ತು ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ವರದಿ: ಮಂಜುನಾಥ್ ಕೆ ಎ ತುರುವೇಕೆರೆ.

 

 


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *