Document

Turuvekere: RSS ಶತಮಾನೋತ್ಸವ ಹಿನ್ನೆಲೆಯಲ್ಲಿ ತುರುವೇಕೆರೆ ನಗರದಲ್ಲಿ ಆಕರ್ಷಕ ಪಥಸಂಚಲನ

JANATAA24 NEWS DESK 

 

 

Turuvekere: RSS ಶತಮಾನೋತ್ಸವ ಹಿನ್ನೆಲೆಯಲ್ಲಿ ತುರುವೇಕೆರೆ ನಗರದಲ್ಲಿ ಆಕರ್ಷಕ ಪಥಸಂಚಲನ.

Turuvekere: An attractive procession in Turuvekere city on the occasion of RSS centenary

ತುರುವೇಕೆರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಶತಮಾನೋತ್ಸವದ ಸಂಭ್ರಮ ಜೋರಾಗಿದೆ. ನೂರು ವರ್ಷ ಪೂರೈಕೆ ಹಿನ್ನೆಲೆ ತುರುವೇಕೆರೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ನೂರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

 

ನಗರದ ಉಡಸಲಮ್ಮ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಪಥಸಂಚಲನವು ಸಂತೆಬೀದಿ, ಮತ್ತು ತುರುವೇಕೆರೆ ನಗರದ ಆನೇಕ ಬೀದಿಗಳಲ್ಲಿ ಪಥಸಂಚಲನ ನಡೆಯಿತು.

ಯುವಕರು, ಹಿರಿಯರು, ಚಿಕ್ಕ ಮಕ್ಕಳು ಉತ್ಸಾಹಾದಿಂದ ಪಥಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದರು.ಪಥಸಂಚಲನಕ್ಕೆ ಪೋಲೀಸ್ ಬಿಗಿ ಭದ್ರತೆ ನೀಡಲಾಗಿತ್ತು.

 

 

ವರದಿ: ಮಂಜುನಾಥ್ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *