Document

Turuvekere: ಇಂಧನ ಇಲಾಖೆಯಿಂದ ಕೇಂದ್ರ ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆ.

JANATAA24 NEWS DESK 

 

 

Turuvekere: ಇಂಧನ ಇಲಾಖೆಯಿಂದ ಕೇಂದ್ರ ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆ.

Turuvekere-Symbolic protest against the central government by the Energy Department.

ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಬೆಸ್ಕಾಂ ಕಛೇರಿಯ ಮುಂಭಾಗ ತಾಲೂಕಿನ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಒಕ್ಕೂಟ ದ ವತಿಯಿಂದ, 2026 ನೇ ಸಾಲಿನ ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗಿಕರಣ ಗೊಳಿಸಲು ಹೊರಟಿದ್ದು ಇದನ್ನು ವಿರೋಧಿಸಿ ತಾಲೂಕಿನ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಸ್ಕಾಂ ಕಛೇರಿ ಮುಂಬಾಗ ಸಾಂಕೇತಿಕವಾಗಿ ಪ್ರತಿಭಟಿಸಿದರು,

 

 

 

ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ಗ್ರಾಹಕರಿಗೆ ಅನ್ಯಾಯ ಮಾಡಿ 2026 ನೇ ಸಾಲಿನ ಅಧಿವೇಶನದಲ್ಲಿ ವಿದ್ಯುತ್ ಕಾಯಿದೆ ಬಿಲ್, ಹಾಗೂ ಅನ್ನದಾತರಾದ ರೈತರಿಗೆ ಅನ್ಯಾಯ ಮಾಡಿ ಇದರ ಜೊತೆಗೆ ವಿದ್ಯುತ್ ಇಲಾಖೆಯ ಅನೇಕ ನೌಕರರ ಬಲಿದಾನದಿಂದ ಕಷ್ಟಪಟ್ಟು ಕಟ್ಟಿರುವ ಬೃಹತ್ ಸಂಸ್ಥೆಯಾದ ಈ ಸಂಸ್ಥೆಯನ್ನು ಖಾಸಗಿಕರಣ ಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರವಿರಲಿ ಎಂಬ ಘೋಷಣೆಯೊಂದಿಗೆ ಸುಮಾರು 50ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ನೌಕರರು ಸಾಂಕೇತಿಕವಾಗಿ ಪ್ರತಿಭಟಿಸಿದರು.

 

 

ವರದಿ: ಮಂಜುನಾಥ್ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *