JANATAA24 NEWS DESK
Turuvekere: ತಹಸಿಲ್ದಾರ್ ಕುಂ ಇ ಅಹಮದ್ ರವರಿಗೆ ಸರ್ಕಾರದಿಂದ ಅಭಿನಂದನಾ ಪತ್ರ.

ತುರುವೇಕೆರೆ: ಕಂದಾಯ ಇಲಾಖೆಯ ಕಂದಾಯ ಗ್ರಾಮಗಳ ಹಕ್ಕುಪತ್ರ ದರಖಾಸ್ತು ಪೋಡಿ (1.5) ತಂತ್ರಾಂಶದ ಇ.ಪೌತಿ ಯೋಜನೆಯನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ರಾಜ್ಯಾದ್ಯಂತ ರಾಜ್ಯ ಸರ್ಕಾರ ಅಭಿನಂದನಾ ಪತ್ರವನ್ನು ನೀಡಿದ್ದು,
ತುರುವೇಕೆರೆ ತಾಲೂಕಿನ ತಾಹಸಿಲ್ದಾರ್, ಕುಂ, ಇ ಅಹಮದ್ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಸಿ,ಜಗದೀಶ್ ರವರ ಹೆಸರು ಆಯ್ಕೆ ಪಟ್ಟಿಯಲ್ಲಿ ಪ್ರಕಟವಾಗಿದ್ದು ತಾಲೂಕಿಗೆ ಹೆಮ್ಮೆಯ ವಿಚಾರ ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರುದ್ರೇಶ್ ಎಚ್ ಡಿ ಮತ್ತು ತುರುವೇಕೆರೆ ತಾಲೂಕು ಅಧ್ಯಕ್ಷ ದೊರೆಸ್ವಾಮಿರವರು, ರಾಜ್ಯ ಸರ್ಕಾರದ ಅಭಿನಂದನ ಪತ್ರಕ್ಕೆ ಆಯ್ಕೆಯಾದ ತಹಶೀಲ್ದಾರ್ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು.
ವರದಿ: ಮಂಜುನಾಥ್ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.