Document

ಚಾರ್ಮಾಡಿ ಘಾಟಿಯಲ್ಲಿ ಕಾರು-ಲಾರಿ ಅಪಘಾತ: ಹಲವು ಮಂದಿಗೆ ಗಾಯ

Janataa24 NEWS DESK

data=F7vZUPi0iTdb2qAqxoYdUYr nCtbh7YjZYFN adEdN841erpjPY9 3647VlcjrRtjQqnf3vtbMagVa3JFm3vuwi1PMDgP otkgiEO...xSnQiANTMpA6WDoiz2F Fx4dXBb LLZQu02D46lKfwe3GVk7QBljSNT1yx2z57N6tlkfzCewTIeB9B5yK 9i8pzm32KPDOml8O4bv30Ex

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡು ಹಾಗೂ ಮೂರನೇ ತಿರುವಿನ ನಡುವೆ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

pro

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ಘಾಟಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Document

Leave a Reply

Your email address will not be published. Required fields are marked *