Janataa24 NEWS DESK

ತುರುವೇಕೆರೆ: ಪಟ್ಟಣದ ಹೃದಯ ಭಾಗದಲ್ಲಿರುವ ತಾಲೂಕು ಕಚೇರಿಗೆ ಇಂದು ಬೆಳಿಗ್ಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ದಿಡೀರ್ ಭೇಟಿ ಕೊಟ್ಟು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ತಾಲೂಕು ಕಚೇರಿಗೆ ಸಾರ್ವಜನಿಕ ರೊಬ್ಬರು ದೂರನ್ನು ಕೊಡಲು ಬಂದಿದ್ದ ವೇಳೆ ಅಧಿಕಾರಿಗಳು ಯಾರು ಇಲ್ಲದನ್ನು ಕಂಡು,

ಸಚಿವರು ಅಲ್ಲೇ ಸ್ಥಳಕ್ಕೆ ಅಧಿಕಾರಿಗಳನ್ನು ಕರೆಯಿಸಿ ಕೂಡಲೇ ದೂರುಗಳನ್ನು ಪಡೆದು ಸರಿಯಾದ ಸಮಯಕ್ಕೆ ಇತ್ಯರ್ಥ ಮಾಡಿ ಕೊಡಬೇಕೆಂದು ತಾಕಿತ್ತು ಮಾಡಿ ಅಧಿಕಾರಿಗಳ ಬೆವರಿಳಿಸಿದ್ದಾರೆ.
ವರದಿ
ತುರುವೇಕೆರೆ: ಮಂಜುನಾಥ್