Janataa24 NEWS DESK

ಬೆಂಗಳೂರು: 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಕೆಲ ಸಚಿವರ ಖಾತೆಯ ಬಗ್ಗೆ ಮಾಹಿತಿ ಲಭಿಸಿದೆ.
ಯಾರಿಗೆ ಯಾವ್ಯಾವ ಜವಾಬ್ದಾರಿ..?
1.ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ
2.ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
3.ಡಾ.ಜಿ.ಪರಮೇಶ್ವರ್ -ಗೃಹ ಸಚಿವ
4.ಹೆಚ್.ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
5.ಕೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
6.ಕೆ.ಜೆ.ಜಾರ್ಜ್ -ಇಂಧನ ಖಾತೆ
7.ಎಂ.ಬಿ.ಪಾಟೀಲ್ -ಐಟಿ, ಬಿಟಿ
8.ರಾಮಲಿಂಗಾ ರೆಡ್ಡಿ -ಸಾರಿಗೆ
9.ಸತೀಶ್ ಜಾರಕಿಹೊಳಿ -ಲೋಕಪಯೋಗಿ
10.ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
11.ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್ ಅಂಡ್ ಅಲ್ಪಸಂಖ್ಯಾತ
12.ಕೃಷ್ಣ ಬೈರೇಗೌಡ -ಕಂದಾಯ
13.ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
14.ಚಲುವರಾಯಸ್ವಾಮಿ -ಕೃಷಿ
15.ಕೆ.ವೆಂಕಟೇಶ್ -ಪಶುಸಂಗೋಪನೆ
16.ಹೆಚ್.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ
17.ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ
18.ಕೆ.ಎನ್.ರಾಜಣ್ಣ-ಸಹಕಾರ
19.ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ
20.ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ
21.ಆರ್ ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ
22.ಎಸ್.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ
23.ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ
24.ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ
25.ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು
26.ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ
27.ರಹೀಂ ಖಾನ್ -ಪೌರಾಡಳಿತ
28.ಡಿ.ಸುಧಾಕರ್ -ಮೂಲಸೌಕರ್ಯ
29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ
30.ಎನ್.ಎಸ್.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ
31.ಭೈರತಿ ಸುರೇಶ್- ನಗರಾಭಿವೃದ್ಧಿ
32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
33.ಎಂ.ಸಿ.ಸುಧಾಕರ್-ವೈದ್ಯಕೀಯ
34.ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ