
ತುಮಕೂರು
ನೊಣವಿನಕೆರೆ ಕಾಡುಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ.
ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಮೊದಲ ಭೇಟಿ.

ಕರಿಬಸವ ಶ್ರೀಗಳ ಆಶೀರ್ವಾದ ಪಡೆಯಲಿರುವ ಡಿಕೆಶಿ.
ಬಳಿಕ ಕರಿಬಸವ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆಯಲ್ಲಿ ಭಾಗಿ.
ಸಹೋದರ ಡಿ.ಕೆ ಸುರೇಶ್, ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಐಶ್ವರ್ಯ, ಅಳಿಯ ಅಮಾರ್ಥ್ಯ ಸಿದ್ಧಾರ್ಥ್, ಪುತ್ರಿ ಆಭರಣ ಸೇರಿದಂತೆ ಕುಟುಂಬ ಸಮೇತ ಆಗಮನ.
ಹಾರ ಹಾಕಿ ಬರಮಾಡಿಕೊಂಡ ತಿಪಟೂರು ಶಾಸಕ ಕೆ. ಷಡಕ್ಷರಿ.

ತಿಪಟೂರು ತಾಲೂಕಿನಲ್ಲಿರುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠ.
ಮಠದ ಹಿಂಬದಿ ಇರುವ ಗವಿಗೆ ತೆರಳಿದ ಡಿಕೆಶಿ ಕುಟುಂಬ.

ಅಲ್ಲಿ ವಿಶೇಷ ಪೂಜೆ ನೆರವೇರಿಸಲಿರುವ ಡಿಕೆಶಿ.
ಕಳೆದ 15 ದಿನಗಳ ಹಿಂದೆ ಇದೇ ಗವಿಯಲ್ಲಿ ಪೂಜೆ ಸಲ್ಲಿಸಿದ್ದ ಡಿಕೆಶಿ ಫ್ಯಾಮಿಲಿ.

ವರದಿ
ತುರುವೇಕೆರೆ: ಮಂಜುನಾಥ್