Janataa24 NEWS DESK

ಮೈಸೂರು: ಮೈಸೂರಿನ ಟಿ.ನರಸೀಪುರ- ಕೊಳ್ಳೆಗಾಲ ಮುಖ್ಯರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 10 ಮಂದಿ ಮೃತಪಟ್ಟಿದ್ದಾರೆ.
ಬಸ್ ಡಿಕ್ಕಿ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಅಪಘಾತದ ವೇಳೆ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದು ಗಾಯಗೊಂಡವರನ್ನ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
%%
my web page; Search engine optimisation Agency