Janataa24 NEWS DESK
Turuvekere: MT ಕೃಷ್ಣಪ್ಪ ಅವರ ಹುಟ್ಟು ಹಬ್ಬದ ಹಿನ್ನೆಲೆ ಸರ್ಕಾರಿ ಐಟಿಐ ಕಾಲೇಜ್ ಆವರಣದಲ್ಲಿ ಸಸಿ ನೆಡುವುದರ ಮೂಲಕ ಶುಭಾಶಯ.

ತುರುವೇಕೆರೆ: ಪಟ್ಟಣದ ದಬ್ಬೆಘಟ್ಟ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜ್ ಆವರಣದಲ್ಲಿ ಜೆಡಿಎಸ್ ವಿದ್ಯಾರ್ಥಿ ಘಟಕದ ತಾಲೂಕು ಅಧ್ಯಕ್ಷ ಹೃತ್ವಿಕ್ ಗೌಡ ಇವರ ನೇತೃತ್ವದಲ್ಲಿ ಶಾಸಕರಾದ ಎಮ್ ಟಿ ಕೃಷ್ಣಪ್ಪ ಅವರ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಶಾಲೆಯ ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿ ವರ್ಗದ ಉಪಸ್ಥಿತಿಯಲ್ಲಿ ಕಾಲೇಜಿನ ಆವರಣದಲ್ಲಿ ಶಾಸಕ ಎಂ ಟಿ ಕೃಷ್ಣಪ್ಪನವರ ಅಮೃತ ಹಸ್ತದಿಂದ ಸಸಿ ನೆಡಿಸುವುದರ ಮೂಲಕ ಶಾಸಕರಿಗೆ ಶುಭಾಶಯ ಕೋರಿದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.