Document

ನಾಳೆ SSLC ಫಲಿತಾಂಶ ಪ್ರಕಟ: ಈ ವೆಬ್ ಸೈಟ್ ನಲ್ಲಿ ರಿಸಲ್ಟ್ ಚೆಕ್ ಮಾಡಿ

SSLC Result Declared Tomorrow: Check on This Website

Janataa24 NEWS DESK

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ(Results) ಶುಕ್ರವಾರ ಪ್ರಕಟಗೊಳ್ಳಲಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು(Students) ಪರೀಕ್ಷೆ ಬರೆದಿದ್ದಾರೆ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://www.janataa24.com/turuvekere-drought-background-microfinance-and-b/

Document

Leave a Reply

Your email address will not be published. Required fields are marked *