Document

Digital Library: ಡಿಜಿಟಲ್​ ಗ್ರಂಥಾಲಯದಿಂದ ವಿದ್ಯಾರ್ಥಿಗಳಿಗಿದೆ ಈ ಲಾಭ!

Janataa24 NEWS DESK 

Digital Library: ಡಿಜಿಟಲ್​ ಗ್ರಂಥಾಲಯದಿಂದ ವಿದ್ಯಾರ್ಥಿಗಳಿಗಿದೆ ಈ ಲಾಭ!

Digital Library: ಡಿಜಿಟಲ್​ ಗ್ರಂಥಾಲಯದಿಂದ ವಿದ್ಯಾರ್ಥಿಗಳಿಗಿದೆ ಈ ಲಾಭ!

 

 

 

ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯದಲ್ಲಿ 7ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದ ಗ್ರಾಮ ವಿಕಾಸ ಯೋಜನೆಯಿಂದ, ಪಠ್ಯಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ವಿಷಯವನ್ನು ವಿದ್ಯಾರ್ಥಿಗಳಿಗೆ ತಿಳಿಸಲು ಉನ್ನತ ಮಟ್ಟದ ಶಿಕ್ಷಕರನ್ನು ಕರೆತಂದು ವಿದ್ಯಾರ್ಥಿಗಳಿಗೆ ದಿನಕ್ಕೊಂದು ವಿಷಯದ ಬಗ್ಗೆ ಪಾಠ ಪ್ರವಚನ ನೀಡಲು ಅನುಕೂಲವಾಗುವಂತೆ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಲಾಗುವುದು, ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ನಮ್ಮ ಗ್ರಂಥಾಲಯದಲ್ಲಿ ಲ್ಯಾಪ್ಟಾಪ್ ವ್ಯವಸ್ಥೆ ,ಮೊಬೈಲ್ ವ್ಯವಸ್ಥೆ, ಕೂಡ ಲಭ್ಯವಿದ್ದು,
ಭೌತಿಕವಾಗಿ ಕೈಯಲ್ಲಿ ಹಿಡಿದು ಓದುವ ಪುಸ್ತಕಕ್ಕಿಂತ ಇದು ಭಿನ್ನವಾಗಿರುತ್ತದೆ. ಮೊಬೈಲ್, ಲ್ಯಾಪ್‌ಟಾಪ್​ ಅಥವಾ ಇನ್ಯಾವುದೇ ತಾಂತ್ರಿಕ ಸಾಧನದ ಮೂಲಕ ಪುಸ್ತಕಗಳನ್ನು ಓದಲು ಸಹಾಯಮಾಡುವ ಅಂಶವೇ ಡಿಜಿಟಲ್​ ಲೈಬ್ರರಿ.

ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಗ್ರಂಥಾಲಯದ ಮೇಲ್ವಿಚಾರಕರಾದ ಪ್ರೇಮ್ ಕುಮಾರ್ ಮಾಧ್ಯಮದ ಮುಖೇನ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

 

ವರದಿ: ಮಂಜುನಾಥ್ ಕೆ ಎ ತುರುವೇಕೆರೆ.

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

Document

Leave a Reply

Your email address will not be published. Required fields are marked *