Document

Bengaluru: HDK ರನ್ನು ಬೇಟಿ ಮಾಡಿ ರೈತರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆ ನಡೆಸಿದ ಬಾಗಲಕೋಟೆ ಯುವ ಮುಖಂಡ ಹನುಮಂತ ಮಾವಿನಮರದ. 

JANATAA24 NEWS DESK 

Bengaluru: HDK ರನ್ನು ಬೇಟಿ ಮಾಡಿ ರೈತರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆ ನಡೆಸಿದ ಬಾಗಲಕೋಟೆ ಯುವ ಮುಖಂಡ ಹನುಮಂತ ಮಾವಿನಮರದ.

Bengaluru: HDK ರನ್ನು ಬೇಟಿ ಮಾಡಿ ರೈತರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆ ನಡೆಸಿದ ಬಾಗಲಕೋಟೆ ಯುವ ಮುಖಂಡ ಹನುಮಂತ ಮಾವಿನಮರದ. 

ಬೆಂಗಳೂರು: ಕಬ್ಬು ಬೆಳೆಗಾರರ ಉಗ್ರ ಪ್ರತಿಭಟನೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಯವರೊಂದಿಗೆ ಜೆ.ಪಿ.ನಗರದ ಅವರ ನಿವಾಸದಲ್ಲಿ ಚರ್ಚಿಸಿದ ಜೆ. ಡಿ.ಎಸ್.ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷ ಯುವಮುಖಂಡ್ ಹನಮಂತ ಮಾವಿನಮರದ.

 

ರೈತರು ಬೆಳೆದ ಕಬ್ಬು ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲು ಸರಕಾರಕ್ಕೆ ಒತ್ತಾಯಿಸಲು ಕಳೆದ ಒಂದು ವಾರದಿಂದ ಬೆಳಗಾವಿ,ವಿಜಯಪುರ,ಬಾಗಲಕೋಟೆ ಸೇರಿದಂತೆ ಹಲವಾರು ಕಡೆ ಉಗ್ರ ಹೋರಾಟ ನಡೆಸುತ್ತಿದ್ದು ಕಬ್ಬು ಬೆಳೆದ ರೈತರು ಸರಿಯಾದ ಬೆಲೆ ಇಲ್ಲದೇ ಸಂಕಷ್ಟದಲ್ಲಿದ್ದಾರೆ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವರಾದ ಎಚ್. ಡಿ.ಕುಮಾರಸ್ವಾಮಿ ಯವರು ರಾಜ್ಯ ಸರ್ಕಾರದ ನೆಡೆಯ ಮೇಲೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

 

ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರ ರೈತರ ಸಂಕಷ್ಟಗಳ ಬಗ್ಗೆ ಜೆ.ಡಿ.ಎಸ್.ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸುದೀರ್ಘ ಚರ್ಚೆ ನಡೆಸಿ ರೈತರ ಹೋರಾಟಕ್ಕೆ ಬೆಂಬಲಿಸಿ ನಿಲ್ಲುವುದಾಗಿ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಯವರಿಗೆ ತಿಳಿಸಿದರು.

 

ವರದಿ: ರಾಜೇಶ್.ಎಸ್.ದೇಸಾಯಿ ಬಾಗಲಕೋಟೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *