Document

Badami: ಗ್ರಾಮ ಪಂಚಾಯತ್ ನೌಕರರಿಂದ ಬಾದಾಮಿ ಶಾಸಕರಿಗೆ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.

Janataa24 News Desk

 

 

Badami:ಬಾದಾಮಿ ಹಾಗು ಗುಳೇದಗುಡ್ಡ ಭಾಗದ ಗ್ರಾಮ ಪಂಚಾಯತ್ ನೌಕರರಿಂದ ಬಾದಾಮಿ ಶಾಸಕರಿಗೆ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.

 

Badami: A petition was submitted to the Badami MLA by Gram Panchayat employees regarding various demands.

ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಲಾಯಿತು .

 

ಬಾದಾಮಿ: ಬಾದಾಮಿ ತಾಲ್ಲೂಕು ಹಾಗೂ ಗುಳೇದಗುಡ್ಡ ತಾಲೂಕಿನ ಗ್ರಾಮ ಪಂಚಾಯತ ನೌಕರರು ಎದುರಿಸುತ್ತಿರುವ ಹಲವಾರು ಬೇಡಿಕೆಗಳಿಗಾಗಿ ಸಾಕಷ್ಟು ಸಾರು ಹೋರಾಟ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಬೇಡಿಕೆಗಳ ಒತ್ತಾಯಿಸಿ ಸರಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರೂ ಕೂಡ ಸರಕಾರ ಗಮನಹರಿಸುತ್ತಿಲ್ಲ ವಾದ ಕಾರಣ ಇಂದು ಬಾದಾಮಿ ಶಾಸಕರಾದ ಭೀಮಸೇನ ಚಿಮ್ಮಣಕಟ್ಟಿ ಯವರಿಗೆ ಬಾದಾಮಿ ಹಾಗೂ ಗುಳೇದಗುಡ್ಡ ಭಾಗದ ಗ್ರಾಮ ಪಂಚಾಯತ್ ನೌಕರಾರು ಒಟ್ಟುಗೂಡಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

 

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷರಾದ ಹನಮಂತ ಗುಡೂರ,. ಗುಳೇದಗುಡ್ಡ ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷರಾದ ಫಕೀರಪ್ಪ ದ್ಯಾವನ್ನವರ,. ಶಂಕರ ಕಟಗೇರಿ ಜಿಲ್ಲಾ ಕಾರ್ಯದರ್ಶಿ ಬಾಗಲಕೋಟೆ ಶ್ರೀ ಪರಶುರಾಮ ದಳವಾಯಿ. ಶ್ರೀ ಹನುಮಂತ ಕಮ್ಮಾರ.ಶೀ ಮುತ್ತಪ್ಪ ಗೊವನ್ನವರ.ಶ್ರೀ ಗಣೇಶ ಘಂಟಿ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಿ ನೌಕರರು ಉಪಸ್ಥಿತರಿದ್ದರು.

 

ವರದಿ: ರಾಜೇಶ್.ಎಸ್.ದೇಸಾಯಿ ಬಾಗಲಕೋಟೆ.


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *