JANATAA24 NEWS DESK
Haveri: ಗುಂಡಿಗೆ ಬಿದ್ದ ಮಗನನ್ನು ಕಾಪಾಡಲು ಹೋದ ತಂದೆಯೂ ಸಾವು.

ಹಾವೇರಿ: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇತನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.
ಮುಂಜಾನೆ ವಾಕಿಂಗ್ಗೆಂದು ಮಗುನನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.