Document

Bengaluru: ಬಾಯ್ಲರ್ ಸ್ವಚತೆಗೆ ಇಳಿದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

JANATAA24 NEWS DESK

ಆನೆಕಲ್‌: ಬಾಯ್ಲರ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಮುನ್ನಾಸಿಂಗ್ ಮತ್ತು ಲಾಲು ಸಿಂಗ್ ಮೃತ ದುರ್ದೈವಿಗಳು. ಘಟನೆಯಲ್ಲಿ ಸುಮಿತ್ ಮಂಡಲ್ , ವಿಜಯಕುಮಾರ್ ಸಿಂಗ್ ಎಂಬವರ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/turuvekere-protesting-against-stone-mining/

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

Document

Leave a Reply

Your email address will not be published. Required fields are marked *