Document

Turuvekere: ಚಿರತೆ ಸೆರೆ- ಚಿಮ್ಮನಹಳ್ಳಿಯಲ್ಲಿ  ಬೋನಿಗೆ ಬಿದ್ದ ಹೆಣ್ಣು ಚಿರತೆ.

JANATAA24 NEWS DESK 

Turuvekere: ಚಿರತೆ ಸೆರೆ- ಚಿಮ್ಮನಹಳ್ಳಿಯಲ್ಲಿ  ಬೋನಿಗೆ ಬಿದ್ದ ಹೆಣ್ಣು ಚಿರತೆ.

Turuvekere- Leopard Captured- A female leopard was trapped in a trap in Chimmanahalli.
ತುರುವೇಕೆರೆ: ತಾಲೂಕಿನ ಚಿಮ್ಮನಹಳ್ಳಿ ಗ್ರಾಮದ ಮುನೀಶ್ವರಸ್ವಾಮಿ ದಾಸೋಹ ಮಠದ ಹತ್ತಿರ  ಸುಮಾರು 2.5 ವರ್ಷ ವಯಸ್ಸಿನ ಹೆಣ್ಣು ಚಿರತೆ ಅರಣ್ಯ ಇಲಾಖೆಯವರು ಅಳವಡಿಸಿದ್ದ ಬೋನಿಗೆ ಬಿದ್ದಿದೆ.

 

ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಚಿರತೆಯನ್ನು ಸುರಕ್ಷಿತವಾಗಿ ಬೋನಿನಿಂದ ತೆಗೆದುಕೊಂಡು ಹೋಗಿದ್ದು ಚಿರತೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕಾರ್ಯಾಚರಣೆಯಲ್ಲಿ DRF ವಿಜಯ ಕುಮಾರ್, ಗಾರ್ಡ್ ಉಗ್ರಪ್ಪ ಹಾಗೂ ವಾಚರ್‌ಗಳಾದ ಗಿರೀಶ್, ಹರೀಶ್ ಮತ್ತು ಗಂಗರಾಜು ಭಾಗವಹಿಸಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಚಿರತೆಯನ್ನು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ರಕ್ಷಿಸಲಾಗಿದೆ.

 

 

 

ವರದಿ: ಮಂಜುನಾಥ್ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

https://www.janataa24.com/iasipskas-who-stood-as-the-godfather-of-the/

 

 

https://www.janataa24.com/miscreants-uprooted-40-coconut-trees-turuvekere/

 

 

https://www.janataa24.com/operation-sindor-pok-9-terrorist/

 

Document

Leave a Reply

Your email address will not be published. Required fields are marked *