JANATAA24 NEWS DESK
Gundlupete: ಕೆನರಾ ಬ್ಯಾಂಕ್ ವತಿಯಿಂದ ಸಿಗುವ ವಿವಿಧ ಸೌಲಭ್ಯಗಳು
ಗುಂಡ್ಲುಪೇಟೆ : ಕೆನರಾ ಬ್ಯಾಂಕ್ ವತಿಯಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಸಿಬ್ಬಂದಿ ವರ್ಗದವರು ಪ್ರಚಾರದ ಕಾರ್ಯ ಹಮ್ಮಿಕೊಂಡಿದ್ದರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರಚಾರ ಕಾರ್ಯ ಕೈಗೊಂಡು ಸಾರ್ವಜನಿಕರಿಗೆ ಕರಪತ್ರ ನೀಡುವ ಮೂಲಕ ಕೆನರಾ ಬ್ಯಾಂಕ್ ನಲ್ಲಿ ಸಿಗುವ ಸಾಲ ಸೌಲಭ್ಯ ಮತ್ತು ಠೇವಣಿ ಹಾಗೂ ಕಡಿಮೆ ಬಡ್ಡಿ ಹಾಗೂ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಕಂಡುಬಂದಿತ್ತು. ಪ್ರ
ಚಾರದ ಕಾರ್ಯದಲ್ಲಿ ಕೆನರಾಬ್ಯಾಂಕ್ ಮ್ಯಾನೇಜರ್ ಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.