Document

ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಮಾಡಿದ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್.

Janataa24 NEWS DESK

IMG 20230623 WA0027



ತುರುವೇಕೆರೆ: ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳಿಗೆ ಸಂಸತ್ ಚುನಾವಣೆ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು.

IMG 20230623 WA0031



ಮುಖ್ಯೋಪಾಧ್ಯಯರಾದ ಸತೀಶ್ ಕುಮಾರ್ ವಿದ್ಯಾರ್ಥಿಗಳಿಗಾಗಿ ಸಂಸತ್ ರಚನೆ ಯಾಕೆ ಮಾಡಬೇಕು ಎಂಬುದರ ಬಗ್ಗೆ ಮಾತನಾಡಿದ ಅವರು.

IMG 20230623 WA0029



ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ವಿದ್ಯಾರ್ಥಿ ಸಂಸತ್ತು ಸಹಕಾರಿ,ಮಕ್ಕಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ವಿದ್ಯಾರ್ಥಿ ಸಂಸತ್ತು ತುಂಬ ಅಗತ್ಯ ಎಂದು ಹೇಳಿದರು.

IMG 20230623 WA0028



ಜೊತೆಗೆ ಶಾಲೆಗಳಲ್ಲಿ ಸಂಸತ್ತು ರಚನೆ ಮಾಡಿ ಶಿಸ್ತು ಸಂಯಮ, ಸಮಯ ಪ್ರಜ್ಞೆಯೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸುವ ಕೆಲಸ ಒಳ್ಳೆಯದು, ಮಕ್ಕಳ ಸರ್ವಾಂಗಿನ ಅಭಿವೃದ್ಧಿಗಾಗಿ ಸರ್ಕಾರ ನಾನ ಯೋಜನೆಗಳನ್ನು ಜಾರಿಗೊಳಿಸಿದ್ದು ,

ಅವುಗಳ ಸದುಪಯೋಗಕ್ಕೆ ಮುಂದಾಗಬೇಕು ,ಸಂಸತ್ ರಚನೆ ಕಾರ್ಯ ವೈಕರಿ ಮತ್ತು ಅಲ್ಲಿ ಸ್ವೀಕರಿಸುವ ನಿರ್ಣಯಗಳ ಬಗ್ಗೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಗಳ ಜೀವನದಲ್ಲಿ ಸರ್ಕಾರ ಹಾಗೂ ಮಂತ್ರಿಮಂಡಲ ಕುರಿತು ತಿಳಿದುಕೊಳ್ಳಬೇಕು.

IMG 20230623 WA0025



ಶಾಲೆಯ ವಿದ್ಯಾರ್ಥಿ ಸರ್ಕಾರದಲ್ಲಿ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು, ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ತಿಳಿಸಿದರು.

IMG 20230623 WA0030



ಸಂದರ್ಭದಲ್ಲಿ ಶಾಲೆಯ ಸಂಸತ್ ರಚನೆ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಈ ಶಾಲೆಯ ಶಿಕ್ಷಕ ಶಿಕ್ಷಕಿಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

IMG 20230623 WA0032

ವರದಿ

ತುರುವೇಕೆರೆ: ಮಂಜುನಾಥ್

Document

Leave a Reply

Your email address will not be published. Required fields are marked *