Document

ಬಿಜೆಪಿ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

Janataa24 NEWS DESK

images28729282129

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ.

ಹೌದು. ಬಿಜೆಪಿ ಪಾಳಯದಲ್ಲಿ ಮಹತ್ತರದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ.



CT ರವಿ ಒಬ್ಬ ಕರ್ನಾಟಕ ರಾಜಕಾರಣಿ, ಇವರು ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ.

ಅವರು ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು, ನಂತರ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು ಆದರೆ ಈಗ ಏಕಾಏಕಿ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹೊರಹಾಕಲಾಗಿದೆ.

Document

Leave a Reply

Your email address will not be published. Required fields are marked *