Janataa24 NEWS DESK
Supreme Court Granted Bail to Arvind Kejriwal.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು(Interirerim Bail) ನೀಡಿದೆ.
ಮುಂದಿನ ವಾರ ವಿಚಾರಣೆ ಪೂರ್ಣಗೊಳಿಸಿ ಕೇಜ್ರಿವಾಲ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಬಗ್ಗೆ ತೀರ್ಮಾನ ನೀಡಲು ಪ್ರಯತ್ನಿಸುತ್ತೇವೆ ಎಂದೂ ಕೋರ್ಟ್ ಹೇಳಿದೆ. ಈ ಮೂಲಕ ಚುನಾವಣೆಗೆ ಮುನ್ನ ಜಾಮೀನಿಗಾಗಿ ಕಾಯುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷಕ್ಕೆ ಇದು ಸಮಾಧಾನದ ಸುದ್ದಿಯಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://www.janataa24.com/pavagada-estate-owner-using-government-land/