Document

Bengaluru: ಹಾಸನ ಮೂಲದ ನಿಶಾಂತ್ ಗೆ ಬೆಂಗಳೂರಿನ ಪಿಜಿಯಲ್ಲಿ ಹೃದಯಾ*ಘಾತ

Janataa24 NEWS DESK 

 

Bengaluru: ಹಾಸನ ಮೂಲದ ನಿಶಾಂತ್ ಗೆ ಬೆಂಗಳೂರಿನ ಪಿಜಿಯಲ್ಲಿ ಹೃದಯಾ*ಘಾತ.

Bengaluru: ಹಾಸನ ಮೂಲದ ನಿಶಾಂತ್ ಗೆ ಬೆಂಗಳೂರಿನ ಪಿಜಿಯಲ್ಲಿ ಹೃದಯಾ*ಘಾತ

 

ಬೆಂಗಳೂರು: ಹಾಸನ ಮೂಲದ ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್  ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿಯಾಗಿರುವ ನಿಶಾಂತ್ ಗೌಡ ಡಿಪ್ಲೋಮಾ ಮುಗಿಸಿದ್ದು 15 ದಿನಗಳ ಹಿಂದೆ ಹಾಸನದಿಂದ ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ಬಂದಿದ್ದರು.

 

ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ ನಿಶಾಂತ್ ಗೌಡಗೆ ಕಳೆದ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರವನ್ನು ಸ್ನೇಹಿತರಿಗೂ ತಿಳಿಸಿದ್ದ. ಆದರೆ ಬೆಳಗ್ಗೆ ಎಷ್ಟೊತ್ತಾದರೂ ನಿಶಾಂತ್ ಎಚ್ಚರಗೊಂಡಿರಲಿಲ್ಲ. ಹೀಗಾಗಿ ನಿಶಾಂತ್ ನನ್ನು ಸ್ನೇಹಿತರು ಎಬ್ಬಿಸಲು ಮುಂದಾದಾಗ ಆತ ಮೃತಪಟ್ಟಿರುವುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಪಿ ನಗರ ಪೊಲೀಸರು ಪರಿಶೀಲನೆ ನಡೆಸಿದರು.

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

 

 

Document

Leave a Reply

Your email address will not be published. Required fields are marked *