Document

Boiler Explosion: ಭದ್ರಾವತಿಯಲ್ಲಿ ಬಾಯ್ಲರ್ ಸ್ಪೋಟ– 7 ಮಂದಿಗೆ ಗಾಯ.

Janataa24 NEWS DESK 

 

Boiler Explosion: ಭದ್ರಾವತಿಯಲ್ಲಿ ಬಾಯ್ಲರ್ ಸ್ಪೋಟ– 7 ಮಂದಿಗೆ ಗಾಯ.

Boiler Explosion: ಭದ್ರಾವತಿಯಲ್ಲಿ ಬಾಯ್ಲರ್ ಸ್ಪೋಟ– 7 ಮಂದಿಗೆ ಗಾಯ.
ಶಿವಮೊಗ್ಗ: ಭದ್ರಾವತಿ ಹೊರವಲಯದ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್​ನ ಬಾಯ್ಲರ್ ಇಂದು ಸಂಜೆ ಸ್ಫೋಟಗೊಂಡಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಮಿಲ್ ಇದ್ದ ಕಟ್ಟಡ ಭಾಗಶಃ ಕುಸಿದಿದೆ. ಸ್ಫೋಟದ ರಭಸಕ್ಕೆ ಹಿಂಭಾಗದ ಎರಡು ಅಂತಸ್ತಿನ ಮನೆ ಸಂಪೂರ್ಣವಾಗಿ ಕುಸಿದಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಗಾಯಾಳುಗಳನ್ನು ಭದ್ರಾವತಿಯ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಪೋಟದಿಂದಾಗಿ ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

 

ಘಟನಾ ಸ್ಥಳಕ್ಕೆ ಹೊಸಮನೆ ಬಡಾವಣೆ ಹಾಗೂ ಹಳೇ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

CT Ravi Arrest: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ MLC CT Ravi ಬಂಧನ.

Turuvekere: ಅಂಬೇಡ್ಕರ್ ರವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ.

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *