Document

CM MEDAL: ಕೊರಟಗೆರೆ ಪೊಲೀಸ್ ಸಿಬ್ಬಂದಿ ಮೋಹನ್ ಎಂ.ಎಲ್. ಕರ್ತವ್ಯ ನಿಷ್ಠೆಗೆ ಒಲಿದ ಮುಖ್ಯಮಂತ್ರಿ ಪದಕ.

Janataa24 NEWS DESK 

CM MEDAL: ಕೊರಟಗೆರೆ ಪೊಲೀಸ್ ಸಿಬ್ಬಂದಿ ಮೋಹನ್ ಎಂ.ಎಲ್. ಕರ್ತವ್ಯ ನಿಷ್ಠೆಗೆ ಒಲಿದ ಮುಖ್ಯಮಂತ್ರಿ ಪದಕ.

CM MEDAL: ಕೊರಟಗೆರೆ ಪೊಲೀಸ್ ಸಿಬ್ಬಂದಿ ಮೋಹನ್ ಎಂ.ಎಲ್. ಕರ್ತವ್ಯ ನಿಷ್ಠೆಗೆ ಒಲಿದ ಮುಖ್ಯಮಂತ್ರಿ ಪದಕ.

ಬೆಂಗಳೂರು: ಕರ್ನಾಟಕ ರಾಜ್ಯದ ಗೃಹ ಇಲಾಖೆಯು 2024ರ ಸಾಲಿನ ಮುಖ್ಯಮಂತ್ರಿ ಪದಕ ಪಡೆಯುವವರ ಪಟ್ಟಿಯಲ್ಲಿ, ಒಟ್ಟು 197 ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಈ ಗೌರವವನ್ನು ನೀಡಲಾಗುತ್ತದೆ. ಈ ಪದಕವನ್ನು ಅವರ ಕರ್ತವ್ಯ ನಿಷ್ಠೆ ಮತ್ತು ಸೇವೆಯನ್ನು ಗುರುತಿಸುವ ಸಲುವಾಗಿ ಪ್ರದಾನ ಮಾಡಲಾಗುತ್ತದೆ.

ಕೊರಟಗೆರೆ ಪೊಲೀಸ್ ಠಾಣಾ ಸಿಬ್ಬಂದಿಯಾದ ಮೋಹನ್ ಎಂ.ಎಲ್. ರವರ ಕರ್ತವ್ಯ ನಿಷ್ಠೆಗೆ  ಈ ಬಾರಿಯ ಮುಖ್ಯಮಂತ್ರಿ ಪದಕ ದೊರೆತಿರುತ್ತದೆ.

ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ  ಆರೋಪಿಗಳ ಬೆನ್ನಟ್ಟಿ ಎಡೆಮುರಿ ಕಟ್ಟುವಲ್ಲಿ ಹಲವಾರು ಬಾರಿ ಯಶಸ್ವಿಯಾಗಿರುವ ದಕ್ಷ ಪೊಲೀಸ್ ಸಿಬ್ಬಂದಿ ಎಂದೇ ಗುರುತಿಸಿಕೊಂಡಿರುವ ಮೋಹನ್ ವರಿಗೆ ಮುಖ್ಯಮಂತ್ರಿ ಪದಕ ದೊರೆತಿದ್ದಕ್ಕೆ ಕೊರಟಗೆರೆ ಠಾಣಾ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ.

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *